Tag: compete

ರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ: ಬಿ.ವೈ. ವಿಜಯೇಂದ್ರ

ಚಿತ್ರದುರ್ಗ : ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಚಿತ್ರದುರ್ಗದ ಶಿವಶರಣ ಮಾದಾರಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನಾಶೀರ್ವಾದ ಪಡೆದ ಬಳಿಕ ಮಾದ್ಯಮಗಳೊಂದಿಗೆ ಬಿ.ವೈ. ವಿಜಯೇಂದ್ರ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ…