ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಇಂದು ಸ್ನೇಹಮಯಿ…