Tag: compli hill

ಕಂಪ್ಲಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ; ಸಂಕುಲಕ್ಕೆ ಹಾನಿಯಾಗುವ ಭೀತಿ!

ಬಳ್ಳಾರಿ : ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಬಳಿಯ ಚಿನ್ನಾಪೂರ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಭಾರೀ ಆತಂಕ ಸೃಷ್ಟಿಸಿದೆ. ನೆನ್ನೆ ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೂರರಿಂದ 4 ಕಿಲೋಮೀಟರ್ ನಷ್ಟು ಬೆಂಕಿ ವ್ಯಾಪಿಸಿದೆ ಎಂದು ತಿಳಿದು…