ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ: ಎಸ್. ಮುನಿಸ್ವಾಮಿ
ಕೋಲಾರ : ಯತ್ನಾಳ್ ಒಳ್ಳೆಯ ನಾಯಕ ಅಂತ ನಾವೆಲ್ಲ ತಿಳಿದಿದ್ದೆವು. ಅವರೊಬ್ಬರೇ ಹಿಂದುತ್ವದ ನಾಯಕರಲ್ಲ, ಸಾವಿರಾರು ವರ್ಷಗಳಿಂದ ಹಿಂದುತ್ವದ ನಾಯಕರಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್ ಮುನಿಸ್ವಾಮಿ, ಯತ್ನಾಳ್‌ಗೆ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹಿಂದೂ ಹುಲಿ…