ಬಿಜೆಪಿ-ಆಪ್ ನಡುವೆ ನೇರಾನೇರ ಫೈಟ್; 7 ಕ್ಷೇತ್ರಗಳಲ್ಲಿ ಬಿಜೆಪಿಗೆ 3,000 ಮತಗಳ ಲೀಡ್!
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಈ ವೇಳೆಗೆ 42 ಕ್ಷೇತ್ರಗಳಲ್ಲಿ…