Tag: construction

ಬ್ರಹ್ಮಪುತ್ರ ನದಿಗೆ ವಿಶ್ವದ ಅತಿ ದೊಡ್ಡ ಡ್ಯಾಮ್ ನಿರ್ಮಾಣ

ಬೀಜಿಂಗ್ : ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಡ್ಯಾಮ್ ನಿರ್ಮಾಣ ಮಾಡುವ ಯೋಜನೆಯು ನದಿ ಹರಿಯುವ ರಾಷ್ಟ್ರಗಳ ಮೇಲೆ ಪರಿಣಾಮ ಬೀರುವುದಿಲ್ಲ. ದಶಕಗಳ ಅಧ್ಯಯನಗಳ ಮೂಲಕ ಸುರಕ್ಷತಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಚೀನಾ ಹೇಳುವ ಮೂಲಕ ಯೋಜನೆಯನ್ನು ಸಮರ್ಥಿಸಿಕೊಂಡಿದೆ. ಭೂಕಂಪಗಳು…