Tag: corruption

ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

ರಾಯಚೂರು : 57.64 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ, ರಾಯಚೂರಿನ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ಅಮಾನತುಗೊಳಿಸಲಾಗಿದೆ. ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಮಗಾರಿಯು ನಿಯಮಬದ್ಧವಲ್ಲದೇ ಹತ್ತುಕೊಂಡಿದ್ದು, ಆರ್ಥಿಕ ನಷ್ಟ ಉಂಟುಮಾಡಿದೆ.…

ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ!

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ನಡೆಯುತ್ತಿರುವ ಕಾಮಗಾರಿಗಳಲ್ಲಿ ಭಾರೀ ಅಕ್ರಮ ಮತ್ತು ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೂ ಹಲವು ದೂರುಗಳು ದಾಖಲಾಗಿವೆ. ಆದರೂ ಸಹ ಇದುವರೆಗೂ ಇಂತಹ ಪ್ರಕರಣಗಳತ್ತ ಕ್ರೈಸ್‌ ಕಣ್ಣೆತ್ತಿಯೂ ನೋಡಿಲ್ಲ. ಒಂದೂವರೆ…