Tag: covere

ಜೆಡಿಎಸ್‌ ಮುಖಂಡನ ಪುತ್ರ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ; ಸ್ನೇಹಮಯಿ ಆರೋಪ

ಮೈಸೂರು : ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಹೋರಾಟ ನಡೆಸಿ ಶಿಕ್ಷೆ…