ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ಗುಡ್‌ಬೈ!
ಮೆಲ್ಬೋರ್ನ್ : ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ನಡುವೆ ಸರಣಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದ ಬಳಿಕ…