ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣ; ನಟಿಯರಾದ ತಮನ್ನಾ, ಕಾಜಲ್‌ಗೆ ಸಂಕಷ್ಟ…!
ನವದೆಹಲಿ : ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ನಟಿಯರಾದ ತಮನ್ನಾ ಭಾಟಿಯಾ ಹಾಗೂ ಕಾಜಲ್ ಅಗರ್ವಾಲ್ ಅವರನ್ನು ವಿಚಾರಣೆ ನಡೆಸಲು ಪುದುಚೇರಿ ಪೊಲೀಸರು ನಿರ್ಧರಿಸಿರುವುದಾಗಿ ವರದಿಯಾಗಿದೆ. ಬಹುಭಾಷೆಗಳಲ್ಲಿ ಸ್ಟಾರ್ ತಾರೆಯರಾಗಿರುವ ತಮನ್ನಾ ಭಾಟಿಯಾ ಹಾಗೂ ಕಾಜಲ್ ಅಗರ್ವಾಲ್ ಇಬ್ಬರನ್ನು ವಿಚಾರಣೆ…