Tag: CTRavi

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ: 11 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಅನುಮತಿ ಪಡೆಯದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮತ್ತು ಪಕ್ಷದ ಇತರ 11 ಪದಾಧಿಕಾರಿಗಳ…

ಸಚಿನ್ ಸಾವಿಗೆ ನೀವು ಹೊಣೆಯಾಗಬಹುದಲ್ಲವೇ: ಖರ್ಗೆಗೆ ಸಿ.ಟಿ ರವಿ ಪ್ರಶ್ನೆ

ಬೆಂಗಳೂರು : ಪ್ರಿಯಾಂಕ್ ಖರ್ಗೆಯವರೇ ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಬ್ಬ ಸಾಯುತ್ತಾನೆ, ಸಾಯುವ ನಿರ್ಧಾರ ತೆಗೆದುಕೊಳ್ಳುತ್ತಾನೆ…

ಸಿ.ಟಿ ರವಿ ಪ್ರಕರಣ; ಸಿಐಡಿ ತನಿಖಾ ವರದಿ ಬಂದ ಬಳಿಕ ಕ್ರಮ – ಸಿಎಂ

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ ರವಿ ಅವಹೇಳನಕಾರಿ ಪದ ಬಳಕೆ ಆರೋಪದ ಕೇಸ್ ಸಿಓಡಿಗೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,…

ರಾಜ್ಯಪಾಲರಿಗೆ ಸಿಟಿ.ರವಿ ದೂರು; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಿ ಕೆಟ್ಟದಾಗಿ ನಡೆಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಶಬ್ದಗಳನ್ನು ಸಿಟಿ ರವಿ ಪ್ರಯೋಗಿಸಿದ್ದ ಆರೋಪದ…

ಶಾಸಕ ಮುನಿರತ್ನ ಮನೆಗೆ ಸಿಟಿ ರವಿ ಭೇಟಿ!

ಬೆಂಗಳೂರು : ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಸಿ.ಟಿ ರವಿ,…