ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ
ಬೆಂಗಳೂರು : ಪರಿಶಿಷ್ಟರ ಹಣ ದುರ್ಬಳಕೆಯಾಗುತ್ತಿರುವ ಹಿನ್ನೆಲೆ ಇಂದು ಡಾ.ಸಿ.ಎಸ್.ರಘು DSS ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. SC/ST ಹಣ ದುರ್ಬಳಕೆಯಾಗುತ್ತಿರುವ ಹಿನ್ನೆಲೆ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಪ್ರೊಟೆಸ್ಟ್ ಮಾಡಿದ್ದಾರೆ. ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗಳಿಗೆ…