ಪ್ರವಾಸಿಗರೇ ಗಮನಿಸಿ; ಕಾಫಿನಾಡ ಮುಳ್ಳಯ್ಯನಗಿರಿ-ದತ್ತಪೀಠ 3 ದಿನ ಬಂದ್!
ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ 3 ದಿನಗಳ ಕಾಲ ಉರುಸ್ ನಡೆಯುವುದರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಉರುಸ್ ಅಂಗವಾಗಿ ಜಿಲ್ಲಾಡಳಿತ 3 ದಿನಗಳ ಕಾಲ ಪಶ್ಚಿಮ ಘಟ್ಟಗಳ ತಪ್ಪಲು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ,…