ಕುಂಭಮೇಳ ಕಾಲ್ತುಳಿತ; ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ ಪರಿಹಾರ ಹಣ ಜಮೆ !
ಬೆಳಗಾವಿ : ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ. ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ…