Tag: decided

ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌ : ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. ಅಮೆರಿಕದ ಆಮದುಗಳ ಮೇಲೆ ‘ಭಾರಿ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತಿದೆ.…

ಕಾಂಗ್ರೆಸ್ ಸರ್ಕಾರದಲ್ಲಿ ಮಹಾ ಕುಂಭಮೇಳಕ್ಕೆ ಹೋಗಲು ಶಾಸಕರಿಗೆ ಆಸಕ್ತಿ ಹೆಚ್ಚು..!

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಮಹಾ ಕುಂಭಮೇಳಕ್ಕೆ ಹೋಗಲು ಶಾಸಕರಿಗೆ ಆಸಕ್ತಿ ಹೆಚ್ಚಿದಂತಿದ್ದು, ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆ ಆಗುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದರು. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಲು ಸರ್ಕಾರಿ ಹಣ…

ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ!

ಮಂಡ್ಯ : ಮಂಡ್ಯದ ಕಬ್ಬು ಬೆಳೆಗಾರರ ​​ಹೆಚ್ಚುವರಿ ವಿದ್ಯುತ್ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಅಗತ್ಯವಿರುವಷ್ಟು ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮಂಡ್ಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು…