ಮಾನನಷ್ಟ ಮೊಕದ್ದಮೆ ಪ್ರಕರಣ: ಸಿಎಂ ಗೆ ನೋಟಿಸ್ ಜಾರಿ
ಬೆಂಗಳೂರು : ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ ಅವರಿಗೆ ನಗರದ ವಿಶೇಷ ನ್ಯಾಯಾಲಯ ಇಂದು ನೋಟಿಸ್ ಜಾರಿ ಮಾಡಿದೆ. ಟಿಜೆ ಅಬ್ರಹಾಂ ಅವರು ಸಲ್ಲಿಸಿದ ದೂರಿನ ವಿಚಾರಣೆ…