ಇಂದು ಕಾಂಗ್ರೆಸ್ನ ನೂತನ ಪ್ರಧಾನ ಕಚೇರಿ ‘ಇಂದಿರಾ ಭವನ’ ಉದ್ಘಾಟನೆ
ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯನ್ನು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆಯಾಗಿ ಇಂದು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಹಲವಾರು…