Tag: department

ಕರ್ನಾಟಕದ ದಕ್ಷಿಣ ಹಾಗೂ ಕರಾವಳಿಯಲ್ಲಿ ಮಳೆ; ಹವಾಮಾನ ಇಲಾಖೆ

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು…

ಕಂದಾಯ ಇಲಾಖೆ ; ಮರು ಭೂಮಾಪನ ಯೋಜನೆ ಪೂರ್ಣ – ಡಿ.ಕೆ. ಸುರೇಶ್

ಕನಕಪುರ : ಕಂದಾಯ ಇಲಾಖೆಯಿಂದ 30-40 ಸಿಬ್ಬಂದಿ ಒದಗಿಸಿದರೆ ನಾನೇ ಮುಂದೆ ನಿಂತು ಮುಂದಿನ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಕನಕಪುರದಲ್ಲಿ ನಡೆದ…

ಎಲ್ಲಾ ಇಲಾಖೆಗಳ ಮುಖ್ಯಸ್ಥರು ಮೋದಿಯ ‘ಮನ್ ಕಿ ಬಾತ್’ ಕೇಳುವುದು ಕಡ್ಡಾಯ!

ಪಣಜಿ : ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಅನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರು ಕಡ್ಡಾಯವಾಗಿ ಕೇಳಬೇಕು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಆದೇಶ ಹೊರಡಿಸಿದೆ. ಗೋವಾ ಸರ್ಕಾರ ಇಂದು ಹೊರಡಿಸಿದ ಸುತ್ತೋಲೆಯಲ್ಲಿ, ಎಲ್ಲಾ ಇಲಾಖೆಗಳ…

ಹೆಚ್ಚುವರಿ ಪರಿಹಾರ ನೀಡದ್ದಕ್ಕೆ; ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ

ಕೊಪ್ಪಳ : ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಕೋರ್ಟ್ ಆದೇಶದ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ ಮಾಡಿರುವ ಘಟನೆ ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಇಲಾಖೆಯಲ್ಲಿ ನಡೆದಿದೆ. ರೈತರಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪು ಪಾಲನೆ…

HMPV ವೈರಸ್‌ ಲಕ್ಷಣಗಳೇನು, ಮುಂಜಾಗ್ರತೆ ಏನು? – ಆರೋಗ್ಯ ಇಲಾಖೆ

ಬೆಂಗಳೂರು : ದೇಶಾದ್ಯಂತ ಈಗ HMPVಯದ್ದೇ ಸದ್ದು ಹೆಚ್ಚಾಗಿದ್ದು, ಕೋವಿಡ್-19 ವೈರಸ್‌ನ ಪ್ರಭಾವವನ್ನು ಈ ದೇಶದ ಎಲ್ಲಾ ನಾಗರಿಕರು ಅನುಭವಿಸಿದ್ದಾರೆ. ಹೀಗಾಗಿ ಭಯ, ಆತಂಕ ಹೆಚ್ಚಾಗಿಯೇ ಇದೆ. ಹೆಚ್‌ಎಂಪಿವಿ ಕೋವಿಡ್-19 ನ ಮತ್ತೊಂದು ರೂಪಾಂತರವೇ, ಇನ್ನೂ ಹೆಚ್ಚಿನ ಕಾಳಜಿ ಅಗತ್ಯವಿದೆಯೇ ಎಂಬ…

ಬೆಂಗಳೂರಿನಲ್ಲಿ ಚೀನಿ ವೈರಸ್ ಪತ್ತೆ; ಆರೋಗ್ಯ ಇಲಾಖೆ ಅಲರ್ಟ್ !

ಬೆಂಗಳೂರು : ನಗರದ 8 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲಾವಾರು ಮಾಹಿತಿಯನ್ನು ನೀಡಿದೆ. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಹೆಚ್‌ಓಗಳಿಂದ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ.…