ಚಾಕೊಲೇಟ್ ಆಸೆ ತೋರಿಸಿ; ಬಾಲಕಿ ಮೇಲೆ ಅತ್ಯಾಚಾರ
ರಾಯಚೂರು : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದಿದೆ. ಮಾನಸಿಕ…