Tag: detected

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆ…!

ಬೆಂಗಳೂರು : ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು…

ಬೆಂಗಳೂರಿನಲ್ಲಿ ಚೀನಿ ವೈರಸ್ ಪತ್ತೆ; ಆರೋಗ್ಯ ಇಲಾಖೆ ಅಲರ್ಟ್ !

ಬೆಂಗಳೂರು : ನಗರದ 8 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲಾವಾರು ಮಾಹಿತಿಯನ್ನು ನೀಡಿದೆ. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಹೆಚ್‌ಓಗಳಿಂದ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ.…