ದೇವಿ ಗೆಟಪ್‌ನಲ್ಲಿ ಕಾಜಲ್ ಅಗರ್ವಾಲ್; ಕಣ್ಣಪ್ಪ ಚಿತ್ರದ ಫಸ್ಟ್ ಲುಕ್ ರಿಲೀಸ್
ಸೌತ್ ಬ್ಯೂಟಿ ಕಾಜಲ್ ಅಗರ್ವಾಲ್ ಅವರು ‘ಕಣ್ಣಪ್ಪ’ ಸಿನಿಮಾದಲ್ಲಿ ಪಾರ್ವತಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರದಲ್ಲಿ ದೇವಿ ಅವತಾರದಲ್ಲಿ ನಟಿ ಕಾಣಿಸಿಕೊಂಡಿರುವ ಫಸ್ಟ್ ಲುಕ್ ರಿವೀಲ್ ಆಗಿದೆ. ಡೈರೆಕ್ಟರ್ ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು…