Tag: devotees

ಅಯ್ಯಪ್ಪ ಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು; 8 ಮಂದಿಗೆ ಗಾಯ

ಕಾರವಾರ : ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡ ಘಟನೆ ಸಿದ್ಧಾಪುರದ ರವೀಂದ್ರ ನಗರದಲ್ಲಿ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಮೃತಪಟ್ಟರೆ, ಸಿದ್ದಾಪುರದ ಕಲ್ಪನಾ, ಜಾನಕಿ, ಚೈತ್ರಾ,…

ಸಂಕ್ರಾಂತಿ ಹಬ್ಬದಂದು ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ

ಶಬರಿಮಲೆ : ಸಂಕ್ರಾಂತಿ ಹಬ್ಬದಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ. ನೆನ್ನೆ ಸಂಜೆ 6:44ಕ್ಕೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ…

ಶ್ರೀ ಗಂಗಾಧರನ ಮೇಲೆ ಬೀಳದ ಸೂರ್ಯ ರಶ್ಮಿ; ಭಕ್ತರು ನಿರಾಸೆ

ಬೆಂಗಳೂರು : ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಕ್ರಾಂತಿ ಹಬ್ಬಕ್ಕೆ ಒಂದು ದಿನ ಮೊದಲು ಅಂದರೆ ಜ.14ರಂದು ಸಂಜೆ 5.14ಕ್ಕೆ ಸೂರ್ಯಾಭಿಷೇಕವಾಗಲಿದ್ದು. ಆದರೆ ಮೋಡ ಕವಿದ ವಾತಾವರಣದಿಂದ ಸೂರ್ಯರಶ್ಮಿ ಶ್ರೀ ಗಂಗಾಧರನ ಮೇಲೆ ಸ್ಪರ್ಶಿಸಲಿಲ್ಲ. ಇಂದು ಜ. 14ರಂದು ಸಂಜೆ 5.14…

ಕಾಲ್ತುಳಿತಕ್ಕೆ ಭಕ್ತರ ಸಾವು: ಇಂದು ತಿರುಪತಿಗೆ ಚಂದ್ರಬಾಬು ನಾಯ್ಡು ಭೇಟಿ

ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಭಕ್ತರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಎನ್ ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿ, ಇಂದು ಸಿಎಂ ಚಂದ್ರಬಾಬು ನಾಯ್ಡು…

ಸಾಲು ರಜೆ ಹಿನ್ನಲೆ; ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ

ರಾಯಚೂರು : ಸಾಲು ಸಾಲು ರಜೆಗಳ ಹಿನ್ನೆಲೆ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತಸಾಗರ ಹರಿದು ಬಂದಿದ್ದು. ಕ್ರಿಸ್‌ಮಸ್ ರಜೆ, ಹೊಸವರ್ಷಾಚರಣೆಗೆ ದಿನಗಣನೆ, ಅಮವಾಸ್ಯೆ ಹಿನ್ನೆಲೆ ರಾಯರ ಮಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸಾವಿರಾರು ಭಕ್ತರ ಭೇಟಿಯಿಂದ ಮಂತ್ರಾಲಯ ರಾಯರ…