Tag: dinner

ಎದುರಾಳಿಗಳಿಗೆ ಚೆಕ್‌ಮೆಟ್‌; ಡಿನ್ನರ್‌ ಪಾಲಿಟಿಕ್ಸ್‌ಗೆ ಬ್ರೇಕ್‌!

ಬೆಂಗಳೂರು : ಕಾಂಗ್ರೆಸ್‌ ನಾಯಕರ ಡಿನ್ನರ್‌ ಪಾಲಿಟಿಕ್ಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ ಹಾಕಿದ್ದಾರೆ. ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಪರಮೇಶ್ವರ್‌ ಅವರು ಆಯೋಜಿಸಿದ್ದ ಡಿನ್ನರ್‌ ಸಭೆಗೆ ಹೈಕಮಾಂಡ್‌ ಮೂಲಕ ಬ್ರೇಕ್‌ ಹಾಕಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ. ವಿದೇಶ ಪ್ರವಾಸದಿಂದ ಭಾರತಕ್ಕೆ ಬರುತ್ತಿದ್ದಂತೆ…

ಔತಣಕೂಟಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ.ಸುರೇಶ್

ಬೆಂಗಳೂರು : ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯವೇ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಡಿ.ಕೆ.ಸುರೇಶ್‌, ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ…

ರಾಜ್ಯದಲ್ಲಿ ಪವರ್‌ ಪಾಲಿ ಟ್ರಿಕ್ಸ್‌ ; ಪರಮೇಶ್ವರ್‌ರಿಂದ ಡಿನ್ನರ್‌ ಸಭೆ!

ಬೆಂಗಳೂರು : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಸಭೆ ನಡೆಸಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಅವರು ಡಿನ್ನರ್‌ ಸಭೆ ನಡೆಸಲು ಮುಂದಾಗಿದ್ದಾರೆ. ಗುರುವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪರಮೇಶ್ವರ್ ಡಿನ್ನರ್…

ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೆರೆಸುತ್ತೀರಿ? ಡಿಕೆಶಿ ಪ್ರಶ್ನೆ!

ನವದೆಹಲಿ : ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ? ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಡಿಕೆ ಡಿಕೆ ಶಿವಕುಮಾರ್‌ ಬಂದಿದ್ದಾರೆ. ಈ ವೇಳೆ ಲೋಕೋಪಯೋಗಿ ಸಚಿವ…