ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ!
ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್‌ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಟಿವ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ…