ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಅಧಿಕಾರಿಗಳ ಜತೆ ಹೆಚ್‌ಡಿಕೆ ಚರ್ಚೆ
ನವದೆಹಲಿ : ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್‌ವೇರ್ ನಿಯಂತ್ರಿತ ವಾಹನಗಳು (ಎಸ್‌ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ…