Tag: distributed

ಸಾಮೂಹಿಕ ವಿವಾಹದಲ್ಲಿ ನವಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಪಾಂಡವಪುರ : ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ಇಂದು ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಾಂಗಲ್ಯ ನೀಡಿ ಶುಭಕೋರಿದರು. ಮಂಡ್ಯ ಜಿಲ್ಲೆಯ ಪಾಂಡವಪುರ…

ರೈತರಿಗೆ ವಿತರಿಸಲು ಇಟ್ಟಿದ್ದ ಸಾವಿರಾರು ಕೋಳಿಗಳು ಹಕ್ಕಿಜ್ವರಕ್ಕೆ ಬಲಿ

ಬಳ್ಳಾರಿ : ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, 2,000 ಸಾವಿರ ಕೋಳಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ಇದರಿಂದ ತರಬೇತಿ…

ಸ್ವಾಮಿತ್ವ ಯೋಜನೆಯಡಿ ಕುಟುಂಬಗಳಿಗೆ ಆಸ್ತಿ ಕಾರ್ಡ್‌ ವಿತರಿಸಿದ ಮೋದಿ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 65 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಸ್ವಾಮಿತ್ವ ಯೋಜನೆಯಡಿಯಲ್ಲಿ ಆಸ್ತಿ ಕಾರ್ಡ್‌ಗಳನ್ನು ವಿತರಿಸಿದ್ದಾರೆ. ಇದು ಗ್ರಾಮೀಣ ಕುಟುಂಬಗಳಿಗೆ ಕಾನೂನುಬದ್ಧ ಆಸ್ತಿ ಹಕ್ಕುಗಳೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಮಾಲೀಕತ್ವದ ಮಹತ್ವವನ್ನು ಎತ್ತಿ ತೋರಿಸಿರುವ ಮೋದಿ…