ಮಹಾ ಕುಂಭಮೇಳದ ವ್ಯವಸ್ಥೆ ಬಗ್ಗೆ ಡಿಕೆಶಿ ಶ್ಲಾಘನೆ – ಯೋಗಿ ಆದಿತ್ಯನಾಥ್
ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಹಾಕುಂಭ ಆಯೋಜನೆಯ ಕುರಿತು ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಉಲ್ಲೇಖಿಸಿ ಅಖಿಲೇಶ್ ಯಾದವ್ ಅವರನ್ನು…