Tag: dowry

ಪತ್ನಿಗೆ ವರದಕ್ಷಿಣೆ ಕಿರುಕುಳ, ಮಹಿಳೆಯೊಂದಿಗೆ ಸಂಬಂಧ; ಪಿಎಸ್‌ಐ ವಿರುದ್ಧ ಕೇಸ್ ದಾಖಲು

ಚಿಕ್ಕಮಗಳೂರು : ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಬರುವ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಮತ್ತು 50 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಳಸ ಪಿಎಸ್‌ಐ ನಿತ್ಯಾನಂದಗೌಡ ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ನಿತ್ಯಾನಂದಗೌಡ ಅವರ…