ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ, ಓರ್ವ ಸಾವು !
ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ.…