Tag: end

ಕ್ಷಮಿಸಿ, ಮಹಾಕುಂಭ ಮುಕ್ತಾಯದ ವೇಳೆ ಭಕ್ತರಿಗೆ ಮೋದಿ ಸಂದೇಶ!

ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ ಮುಕ್ತಾಯಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳದ ಬಗ್ಗೆ ಬ್ಲಾಗ್​ ನಲ್ಲಿ ಬರೆದಿದ್ದು, ಇಂದು ‘ಏಕತೆಯ ಮಹಾ ಯಜ್ಞ ಪೂರ್ಣಗೊಂಡಿದೆ’ ಎಂದು ಹೇಳಿದ್ದಾರೆ. ಹಾಗೇ, ಈ ಬೃಹತ್ ಧಾರ್ಮಿಕ ಆಚರಣೆಯ…

ರಾಜ್ಯದಲ್ಲಿ ಕೆಂಪು ಉಗ್ರರ ಯುಗಾಂತ್ಯ…!

ಚಿಕ್ಕಮಗಳೂರು : ನಕ್ಸಲ್ ಕೋಟೆಹೊಂಡ ರವೀಂದ್ರ ಶರಣಾಗತಿಗೆ ಸಿದ್ಧನಾಗಿದ್ದು, ಕರ್ನಾಟಕದಲ್ಲಿ ಕೆಂಪು ಉಗ್ರರ ಇತಿಹಾಸ ಯುಗಾಂತ್ಯವಾಗುತ್ತಿದೆ. ಇಂದು ಎಸ್‌ಪಿ ಕಚೇರಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆ ಸದಸ್ಯರ ಸಮ್ಮುಖದಲ್ಲಿ ಶರಣಾಗಲಿದ್ದಾನೆ. ಕಳೆದೊಂದು ದಶಕದಿಂದ ಈತ ಭೂಗತನಾಗಿದ್ದ. ಆತನ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್‌…

ವಿವಾದ ಇಲ್ಲಿಗೆ ಮುಗಿಸೋಣ; ಪ್ರತಾಪ್ ಸಿಂಹ ಯೂ ಟರ್ನ್

ಮೈಸೂರು : ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ‌ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಯೂ ಟರ್ನ್ ಹೊಡೆದಿದ್ದಾರೆ. ಈ ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ, ಬದಲಾವಣೆ ಮಾಡುವುದು ಬೇಡ‌ ಎಂದು ಹೇಳಿದ್ದಾರೆ.…