ನಮ್ಮ ಮಕ್ಕಳು ಲವ್ ಜಿಹಾದ್‌ಗೆ ತುತ್ತಾಗಿದ್ದಾರೆ; ಶ್ರೀರಾಮಸೇನೆಯ ಸಹಾಯ ಕೇಳಿದ ಪೊಲೀಸ್ ಅಧಿಕಾರಿಗಳು
ಬೆಳಗಾವಿ : ಕರ್ನಾಟಕದಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ಮಕ್ಕಳೇ ಲವ್ ಜಿಹಾದ್‌ಗೆ ತುತ್ತಾಗಿದ್ದಾರೆ. ಆ ಪೊಲೀಸ್ ಅಧಿಕಾರಿಗಳು ನಮ್ಮ ಬಳಿ ಬಳಿ ಸಹಾಯ ಕೇಳಿದ್ದಾರೆ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಪ್ರೇಮಿಗಳ ದಿನದಂದು ಲವ್ ಜಿಹಾದ್ ಪುಸ್ತಕವನ್ನು…