ಹಾರಾಟ ಮಧ್ಯೆ ವಿಫಲಗೊಂಡ ಎಂಜಿನ್; ವಿಮಾನ ತುರ್ತು ಲ್ಯಾಂಡಿಂಗ್!
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್ ಗಾಳಿಯಲ್ಲಿ ವಿಫಲವಾದಾಗ ಪೈಲಟ್‌ನ ಸಮಯ ಪ್ರಜ್ಞೆಯಿಂದ ಅದರಲ್ಲಿದ್ದ 150 ಕ್ಕೂ ಹೆಚ್ಚು ಪ್ರಯಾಣಿಕರು ಪಾರಾದ ಘಟನೆ ನಡೆದಿದೆ. ಪೈಲಟ್ ಮತ್ತೊಂದು ಎಂಜಿನ್…