ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ…