ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಸರಣಿ ಅಪಘಾತ
ಉಡುಪಿ : ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ನಟೋರಿಯಸ್ ಕ್ರಿಮಿನಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಆರೋಪಿ ಸೆರೆಯಾಗಿದ್ದಾನೆ. ನಟೋರಿಯಸ್ ಗ್ಯಾಂಗ್‌ನ ಕುಖ್ಯಾತ ಸದಸ್ಯ ಇಸಾಕ್‌ನಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ…