Tag: expenses

ದಿನದ ಖರ್ಚಿಗೆ 5,000 ರೂ.ಗೆ ಡಿಮ್ಯಾಂಡ್‌ – ಪತ್ನಿಯಿಂದ ನಿತ್ಯ ಕಿರುಕುಳ !

ಬೆಂಗಳೂರು : ಟೆಕ್ಕಿಯೊಂದಿಗೆ ಒಪ್ಪಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡ ಪತ್ನಿ ಗಂಡನೊಂದಿಗೆ ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ಬೇಡಿಕೆಯಿಡುವುದರ ಜೊತೆಗೆ ಬ್ಯೂಟಿ ಹಾಳಾಗುತ್ತೆ ಸ್ವಂತ ಮಕ್ಕಳು ಬೇಡ.. ದತ್ತು ಮಕ್ಕಳನ್ನ ಪಡೆದುಕೊಳ್ಳೊಣ ಎಂದು ಗಂಡನಿಗೆ, ಪತ್ನಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ…