Tag: expressed

ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಅನುಮಾನ ವ್ಯಕ್ತಪಡಿಸಿದ ನಾರಾಯಣಸ್ವಾಮಿ

ಬೆಂಗಳೂರು : ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತ ಪ್ರಕರಣದ ಬಗ್ಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಹೆಬ್ಬಾಳ್ಕರ್ ಅವರು ಬೇಗ ಗುಣಮುಖರಾಗಲಿ. ಆದರೆ ಎಲ್ಲ ಸೆಕ್ಯೂರಿಟಿ ಬಿಟ್ಟು ಯಾಕ್ ಹೋಗಿದ್ರಿ? ಆ…