Tag: families

ಕುಂಭಮೇಳ ಕಾಲ್ತುಳಿತ; ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ ಪರಿಹಾರ ಹಣ ಜಮೆ !

ಬೆಳಗಾವಿ : ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ. ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಮೃತರ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ

ನವದೆಹಲಿ : ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ…

ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ: ಸಿಎಂ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ, ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು…

ಸ್ವಾಮಿತ್ವ ಯೋಜನೆಯಡಿ ಕುಟುಂಬಗಳಿಗೆ ಆಸ್ತಿ ಕಾರ್ಡ್‌ ವಿತರಿಸಿದ ಮೋದಿ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 65 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಸ್ವಾಮಿತ್ವ ಯೋಜನೆಯಡಿಯಲ್ಲಿ ಆಸ್ತಿ ಕಾರ್ಡ್‌ಗಳನ್ನು ವಿತರಿಸಿದ್ದಾರೆ. ಇದು ಗ್ರಾಮೀಣ ಕುಟುಂಬಗಳಿಗೆ ಕಾನೂನುಬದ್ಧ ಆಸ್ತಿ ಹಕ್ಕುಗಳೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಮಾಲೀಕತ್ವದ ಮಹತ್ವವನ್ನು ಎತ್ತಿ ತೋರಿಸಿರುವ ಮೋದಿ…