Tag: family

ಬೈಕ್‌ಗೆ ಬಸ್‌ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು!

ರಾಮನಗರ : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಮತ್ತು ಕನಕಪುರ ನಡುವಿನ ಅಚ್ಚಲು ಕ್ರಾಸ್…

ರಾಜಕೀಯ ದ್ವೇಷಕ್ಕಾಗಿ ಖರ್ಗೆ ಕುಟುಂಬ ಟಾರ್ಗೆಟ್: ಬಿಜೆಪಿಗೆ ಎಚ್ಚರಿಕೆ!

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಪಕ್ಷ ಸೇಡಿನ ರಾಜಕಾರಣ ಮುಂದುವರಿಸಿದರೆ, ತಮ್ಮ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಡಿಎಸ್‌ಎಸ್‌ ಹಾಗೂ ದಲಿತ ಸಮುದಾಯದ ಧಾರ್ಮಿಕ ಮುಖಂಡರು ಬಿಜೆಪಿಗೆ…

ಮೈಸೂರು ರಾಜಮನೆತನಕ್ಕೆ ಟಿಡಿಆರ್; ನಿವೃತ್ತ ಐಎಎಸ್‌ ಭರತ್‌ಲಾಲ್‌ ಮೀನಾ ಸ್ವಯಂ ಪ್ರಸ್ತಾವ

ಜಯಮಹಲ್‌ ಮತ್ತು ಬಳ್ಳಾರಿ ರಸ್ತೆಯಲ್ಲಿನ ವಾಹನ ದಟ್ಟಣೆಯನ್ನು ನಿರ್ವಹಿಸಲು ಪರ್ಯಾಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದ್ದ ಬಿಬಿಎಂಪಿಯ ಹಿಂದಿನ ಆಯುಕ್ತ ಭರತ್‌ಲಾಲ್‌ ಮೀನಾ ಅವರು ಅರಮನೆ ಮೈದಾನದ ಆಸ್ತಿಯ ಭಾಗಶಃ ಆಸ್ತಿಯನ್ನು ಪಡೆದು ರಸ್ತೆ ಅಗಲೀಕರಣಕ್ಕೆ ಸ್ವಯಂ ಮುಂದಾಗಿದ್ದರು. ಅಲ್ಲದೇ ಈ ಸಂಬಂಧ ಬರೆದಿದ್ದ…

ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬ ಎಂದಿಗೂ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ

ಅಗರ್ತಲಾ : ಗಾಂಧಿ ಕುಟುಂಬವು ಗಾಂಧಿಯೇತರ ಇತರ ಕಾಂಗ್ರೆಸ್ ನಾಯಕರಿಗೆ ಎಂದಿಗೂ ಗೌರವ ನೀಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಆರೋಪಿಸಿದ್ದಾರೆ. ಭಾರತದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗದಿತ ಸ್ಥಳದಲ್ಲಿ ನಡೆಸುವ…