Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ
ಭಾರತ ಮತ್ತು ಪಾಕಿಸ್ತಾನ ಪಂದ್ಯವೆಂದರೆ ಅದು ಯಾವತ್ತೂ ವಿಶೇಷವೇ. ಇಲ್ಲಿ ಯಾವುದು ಬಲಿಷ್ಠ, ಯಾವುದು ಕನಿಷ್ಠ ಎಂಬಿತ್ಯಾದಿ ಪ್ರಶ್ನಗಳು ಉದ್ಭವಿಸುವುದೇ ಇಲ್ಲ. ಎರಡೂ ತಂಡಗಳ ಆಟಗಾರರು ಉತ್ಸಾಹದಲ್ಲಿರುತ್ತಾರೆ. ಅದೇ ರೀತಿ ಎರಡೂ ತಂಡಗಳ ಮೇಲೆ ಅತೀವ ಒತ್ತಡವೂ ಇರುತ್ತದೆ. ಈ ಒತ್ತಡವನ್ನು…