ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು
ಬಳ್ಳಾರಿ : ಐದು ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಅತ್ಯಾಚಾರ ಎಸಗಿರುವ ಪ್ರಕರಣ ತೋರಣಗಲ್‍ನಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ, ಬಾಲಕಿಯನ್ನು ದುಷ್ಕರ್ಮಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ…