ವಾಣಿ ವಿಲಾಸ ಜಲಾಶಯ ಭರ್ತಿ; ಯದುವೀರ್ ಒಡೆಯರ್ ಬಾಗಿನ ಅರ್ಪಣೆ
ಚಿತ್ರದುರ್ಗ : ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ ಹಿನ್ನೆಲೆ ವಿವಿ ಸಾಗರ ಜಲಾಶಯಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಬಾಗಿನ ಅರ್ಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿ ಸಾಗರ ಜಲಾಶಯ ಸತತ ನೂರು ವರ್ಷಗಳಲ್ಲಿ ಮೂರನೇ ಬಾರಿಗೆ ಕೋಡಿಬಿದ್ದಿದೆ.…