ನಿರ್ದೇಶನದತ್ತ ರಂಜನಿ ರಾಘವನ್- ಚಿತ್ರಕ್ಕೆ ಇಳಯರಾಜ ಸಾಥ್
ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್‌ಗಳ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಟಿ ರಂಜನಿ ರಾಘವನ್ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಹೊಸ ವರ್ಷದಂದು ನಿರ್ದೇಶನ ಮಾಡುತ್ತಿರುವ ಕುರಿತು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿ ಪೋಸ್ಟ್ ಮಾಡಿದ್ದಾರೆ. ಹೊಸ ವರ್ಷದ…