ಸಾಧುಕೋಕಿಲ ನನ್ನನ್ನು ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿಲ್ಲ : ಟೆನ್ನಿಸ್ ಕೃಷ್ಣ
ಬೆಂಗಳೂರು : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಾಧುಕೋಕಿಲ ನನಗೆ ಆಹ್ವಾನ ನೀಡಿಲ್ಲ ಎಂದು ಹಿರಿಯ ಹಾಸ್ಯನಟ ಟೆನ್ನಿಸ್ ಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಹ್ವಾನದ ಕುರಿತು ಮಾತನಾಡಿದ ಅವರು, ಚಲನಚಿತ್ರೋತ್ಸವಕ್ಕೆ ಆಹ್ವಾನ ಸರಿಯಾಗಿ ಬಂದಿಲ್ಲ. ಕಲಾವಿದರು ಯಾರು ಬರಬೇಕಿತ್ತು? ಸರಿಯಾಗಿ ಆಹ್ವಾನ…