Tag: flight

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ದಟ್ಟ ಮಂಜು; ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ

ನವದೆಹಲಿ : ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆಯಿಂದಲೇ ದಟ್ಟ ಮಂಜು ಆವರಿಸಿದ್ದು, ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಸಂಭವಿಸಿದ್ದು,…

ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ; ಪೊಲೀಸ್ ಬಿಗಿಭದ್ರತೆ!

ಭುವನೇಶ್ವರ : ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್ ಹಾರಾಟ ನಡೆಸಿದ್ದು, ಈ ಹಿನ್ನೆಲೆ ತನಿಖೆಗಾಗಿ ತಂಡವನ್ನು ರಚಿಸಿದೆ. ಇಂದು ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಹಾರಾಡಿದೆ. ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದ್ದು, ದೇವಾಲಯದ…

ದಟ್ಟ ಮಂಜು; ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.ಕಡಿಮೆ ಗೋಚರತೆ ಪರಿಣಾಮದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು. ಈ ಬಗ್ಗೆ ಎಕ್ಸ್ ಪೋಸ್ಟ್ ಮೂಲಕ ಇಂಡಿಗೋ ಸಂಸ್ಥೆ ಮಾಹಿತಿ ನೀಡಿದೆ. ಈಗಾಗಲೇ ದೆಹಲಿಯಲ್ಲೂ ದಟ್ಟ…

ವಿಮಾನದಲ್ಲಿ ಒಂದು ಹ್ಯಾಂಡ್ ಬ್ಯಾಗ್; ಅದೂ ಇಷ್ಟು ಕೆಜಿ ಮಾತ್ರ

ನವದೆಹಲಿ : ವಿಮಾನದಲ್ಲಿ ಪ್ರಯಾಣ ಮಾಡುವವರಿದ್ದರೆ ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​​​ಸೆಕ್ಯುರಿಟಿ ಹೊಸ ನಿಯಮವನ್ನು ತಿಳಿದುಕೊಳ್ಳಿ. ಹೊಸ ನಿಯಮದ ಪ್ರಕಾರ ನೀವು ವಿಮಾನದಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಬಳಿ ಒಂದೇ ಹ್ಯಾಡ್​ ಬ್ಯಾಗ್​ ಅನ್ನು…

ವಿಮಾನ ಹಾರಾಟದ ಮಧ್ಯೆ ಮಾಜಿ ಸೈನಿಕ ಅಸ್ವಸ್ಥ

ಬೆಂಗಳೂರು : ಬೆಂಗಳೂರುನಿಂದ ದೆಹಲಿಗೆ ಹೊಗುತ್ತಿದ್ದ ಇಂಡಿಗೋ ವಿಮಾನ ಹಾರಾಟದ ಮಧ್ಯೆ ಅಸ್ವಸ್ಥಗೊಂಡಿದ್ದ 44 ವರ್ಷದ ಮಾಜಿ ಸೈನಿಕರೊಬ್ಬರಿಗೆ ಡಾಕ್ಟರ್ ಒಬ್ಬರು ವಿಮಾನದಲ್ಲಿಯೇ ಚಿಕಿತ್ಸೆ ನೀಡಿ ರಕ್ಷಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.ವಿಮಾನ…