Tag: forced

ಬಾಲ ಬಿಚ್ಚಿದರೆ‌‌ ಹುಷಾರ್ – ಬಲವಂತದ ಬಂದ್‌ಗೆ ವಾರ್ನಿಂಗ್; ಜಿ.ಪರಮೇಶ್ವರ್‌

ಬೆಂಗಳೂರು : ಮರಾಠಿಗರ ಪುಂಡಾಟಿಕೆಗೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಇದಕ್ಕೆ ರಾಜ್ಯ ನೀರಸ ಪ್ರತಿಕ್ರಿಯೆ ನೀಡಿದೆ. ಇದರ ನಡುವೆಯೇ, ಅಹಿತಕರ ಘಟನೆ ನಡೆದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡುವುದರ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.…

ಬಲವಂತವಾಗಿ ಬಂದ್‌ ಮಾಡಿದ್ರೆ ಶಿಸ್ತು ಕ್ರಮ – ಪೊಲೀಸರ ಕಟ್ಟೆಚ್ಚರ !

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಸಂಬಂಧ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೆ ಬಂದಿದೆ. ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯವಾಗಿ ಕನ್ನಡ ಒಕ್ಕೂಟಗಳು…

ಲವ್ ಜಿಹಾದ್, ಬಲವಂತದ ಮತಾಂತರದ ವಿರುದ್ಧ ಕ್ರಮ; ಮಹಾರಾಷ್ಟ್ರ

ಮುಂಬೈ : ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಸರ್ಕಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.…