ಕಲ್ಲಿದ್ದಲು ಗಣಿಯಲ್ಲಿ ದುರಂತ; 3 ಮೃತದೇಹ ಪತ್ತೆ…!
ಗುವಾಹತಿ : ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ದುರಂತದಲ್ಲಿ ಈವರೆಗೂ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಒಂಬತ್ತು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು,…