Union Budget 2025 : ಬಡವರು, ಯುವಜನತೆ, ರೈತರು, ಮಹಿಳೆಯರ ಕೇಂದ್ರೀಕರಿಸಿದ ಬಜೆಟ್
ನವದೆಹಲಿ : ಈ ಬಜೆಟ್‌ನಲ್ಲಿ ಪ್ರಸ್ತಾವಿತ ಅಭಿವೃದ್ಧಿ ಕ್ರಮಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸತತ 8ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಮ್ಮ ಆರ್ಥಿಕತೆಯು…