ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಬಂಧನ !
ಬೆಂಗಳೂರು : ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ ಜನರಿಗೆ 70 ಲಕ್ಷ ರೂ. ವಂಚಿಸಿದ್ದ, ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಪಾಂಚಜನ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಹೆಸರಲ್ಲಿ ಜಾಹೀರಾತು ನೀಡಿದ್ದ. ಜಾಹೀರಾತಿನಲ್ಲಿ…