Tag: fulfilled

ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ

ಚಿತ್ರದುರ್ಗ : ನಟ ದರ್ಶನ್ & ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪುತ್ರನ ನಾಮಕರಣವು ಚಿತ್ರದುರ್ಗದ ವಿಆರ್‌ಡಸ್ ಬಡಾವಣೆಯ ನಿವಾಸದಲ್ಲಿ ಶಾಸ್ತ್ರೋಕ್ತವಾಗಿ ನೆರೆವೇರಿತು. ರೇಣುಕಾಸ್ವಾಮಿ ಹತ್ಯೆ ಬಳಿಕ ಕುಟುಂಬಸ್ಥರು ಕಂಗಾಲಾಗಿದ್ದರು. ಕೊಲೆಯಾದಾಗ ರೇಣುಕಾಸ್ವಾಮಿ ಪತ್ನಿ ಸಹನಾ 5 ತಿಂಗಳ ಗರ್ಭಿಣಿಯಾಗಿದ್ದರು. ರೇಣುಕಾಸ್ವಾಮಿ ತಂದೆ…