ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ – ಜಿ.ಪರಮೇಶ್ವರ್
ತುಮಕೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಕೋಲಾಹಲ ಎಬ್ಬಿಸಿದೆ. ಈ ನಡುವೆ ಗೃಹ ಸಚಿವ ಜಿ.ಪರಮೇಶ್ವರ್ ಬಾಯಲ್ಲಿ ರಾಜೀನಾಮೆ ಮಾತು ಬಂದಿದ್ದು, ಕಾರ್ಯಕರ್ತರೇ ವಿಚಲಿತರಾಗಿದ್ದಾರೆ. ತುಮಕೂರಿನ ಕೊರಟಗೆರೆಯ ರಾಜೀವ್ ಭವನದಲ್ಲಿ ನಡೆದ…